Breaking News

ಕೆಸೆಟ್-26 ತಾತ್ಕಾಲಿಕ ಫಲಿತಾಂಶ ಪ್ರಕಟ: ಕೆಇಎ

Spread the love

ಬೆಂಗಳೂರು:ಅಕ್ಟೋಬರ್ 11ರಂದು ಒಟ್ಟು 37 ವಿಷಯಗಳಿಗೆ ನಡೆದ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಪ್ರಕಟಿಸಿದೆ.

ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ಪರಿಗಣಿಸಿ ಈ ಫಲಿತಾಂಶ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅ.26ರ ಬೆಳಿಗ್ಗೆ‌ 10:30ರೊಳಗೆ ಇ-ಮೇಲ್ (cetonline.Karnataka.gov.in/kea/) ಮೂಲಕ ತಿಳಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ತಾತ್ಕಾಲಿಕ ಫಲಿತಾಂಶದ ಜೊತೆಗೆ ಅಂತಿಮ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Spread the loveಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ