Breaking News
Home / new delhi / ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ

ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ

Spread the love

ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು.

 

ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್‌ ವಿತರಿಸಿ, ಮಾತನಾಡಿದ ಅವರು,

 

ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ ಮಾಡಿ, ಜೀವನ ರೂಪಿಸಿಕೊಳ್ಳಬೇಕು. ಮಕ್ಕಳು ಒಂದು ಹಂತಕ್ಕೆ ಬಂದಾಗ ಈಡೀ ಕುಟುಂಬದ ಜವಾಬ್ದಾರಿ ನಿಮ್ಮಮೇಲೆ ಬೀಳುತ್ತದೆ. ಕುಟುಂಬ ಹಾಗೂ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬಾಳಬೇಕಾದರೆ ಉನ್ನತ ಸ್ಥಾನದಲ್ಲಿ ಇರಬೇಕು. ಅದಕ್ಕಾಗಿ ಗುಣಮಟ್ಟದ ಶಿಕ್ಷಕ ನಿಮ್ಮಗೆ ಅವಶ್ಯವಿ ಎಂದರು.

 

 


Spread the love

About Laxminews 24x7

Check Also

ಹೆಂಡ್ತಿಯನ್ನು ‘ಡುಮ್ಮಿ’ ಎನ್ನುತ್ತಿದ್ದ ಗಂಡ: ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣು!

Spread the love ಬೆಂಗಳೂರು: ದಪ್ಪ ಇರುವುದಕ್ಕೆ ಪತಿಯ ನಿಂದನೆಗೆ ಬೇಸತ್ತು ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ