ಬೆಳಗಾವಿ: ಜಿಲ್ಲೆಯಲ್ಲಿ ಇಂದು 27 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವಿಗೀಡಾಗಿದ್ದಾರೆ.
ರಾಯಬಾಗದ ಇಬ್ಬರು ಹಾಗೂ ಸವದತ್ತಿಯ ಓರ್ವರು ಕೊರೋನಾದಿಂದ ಸಾವನ್ನಪ್ಪಿದ್ದಾರೆ.
ಬೆಳಗಾವಿ ತಾಲೂಕಿನಲ್ಲಿ 11, ಚಿಕ್ಕೋಡಿಯಲ್ಲಿ 8, ಗೋಕಾಕಲ್ಲಿ 2, ಅಥಣಿ, ಬೈಲಹೊಂಗಲ, ಹುಕ್ಕೇರಿ, ಖಾನಾಪುರ, ರಾಯಬಾಗಗಳಲ್ಲಿ ತಲಾ ಒಬ್ಬರು ಹಾಗೂ ಇತರೇ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
Laxmi News 24×7