Breaking News
Home / ಜಿಲ್ಲೆ / ಬೆಳಗಾವಿ / ಇಂದು 27 ಜನರಿಗೆ ಕೊರೋನಾ ಸೋಂಕು ಬೆಳಗಾವಿಯಲ್ಲಿ ಇಂದು ಮೂವರು ಬಲಿ

ಇಂದು 27 ಜನರಿಗೆ ಕೊರೋನಾ ಸೋಂಕು ಬೆಳಗಾವಿಯಲ್ಲಿ ಇಂದು ಮೂವರು ಬಲಿ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಇಂದು 27 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವಿಗೀಡಾಗಿದ್ದಾರೆ.

ರಾಯಬಾಗದ ಇಬ್ಬರು ಹಾಗೂ ಸವದತ್ತಿಯ ಓರ್ವರು ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ಬೆಳಗಾವಿ ತಾಲೂಕಿನಲ್ಲಿ 11, ಚಿಕ್ಕೋಡಿಯಲ್ಲಿ 8, ಗೋಕಾಕಲ್ಲಿ 2, ಅಥಣಿ, ಬೈಲಹೊಂಗಲ, ಹುಕ್ಕೇರಿ, ಖಾನಾಪುರ, ರಾಯಬಾಗಗಳಲ್ಲಿ ತಲಾ ಒಬ್ಬರು ಹಾಗೂ ಇತರೇ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ