Breaking News

5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ

Spread the love

ಕೊಪ್ಪಳ: 5 ವರ್ಷದ ಕಂದಮ್ಮನ ಮೇಲೆ ಕಾಮಾಂಧನೊಬ್ಬ ಅತ್ಯಾಚಾರವೆಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

ಅ.31ರಂದು ನಡೆದಿದ್ದ ಗಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ತಾಯಿ ಗಂಗಾವತಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಸುರೇಶ್ ಅಲಿಯಾಸ್ ಸೂರಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಹೊತ್ತೊಯ್ದ ಆರೋಪಿ ಕುತ್ಯವೆಸಗಿದ್ದಾನೆ ಎನ್ನಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ