Breaking News

ಮಂಗಳೂರಿನಲ್ಲಿ ರಾತ್ರಿ ಮಳೆಗೆ ಭೂಕುಸಿತ – ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

Spread the love

ಮಂಗಳೂರು: ಮಂಗಳವಾರ (ಜೂ.30) ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರಿನ  ನಾಗುರಿ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ