Breaking News

ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ : ಲಕ್ಷ್ಮಣ ಸವದಿ

Spread the love

ಹುಬ್ಬಳ್ಳಿ, ಫೆ.2- ರಾಷ್ಟ್ರೀಯ ನಾಯಕರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಳಿಸಿದ್ದು, ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ಅಧ್ಯಕ್ಷರು ಸೇರಿದಂತೆ ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿ ಚರ್ಚೆ ಮಾಡಿದ್ದು, ನಾಮಪತ್ರ ಸಲ್ಲಿಕೆ ಬಗ್ಗೆಯೂ ಚರ್ಚಿಸಲಾಗಿದೆ ಎಂದರು.

ಎಚ್.ವಿಶ್ವನಾಥ ಅವರನ್ನು ಮಂತ್ರಿ ಮಾಡುವ ಚಿಂತನೆ ಇದ್ದು, ಈ ದಿಸೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಮಾಡಿ ಸಚಿವರನ್ನಾಗಿ ಮಾಡುತ್ತಾರೆ. ಅಲ್ಲದೇ ಆರ್.ಶಂಕರ ಸಹ ಜೂನ್ ತಿಂಗಳಲ್ಲಿ ವಿಧಾನ ಪರಿಷತ್ ಸದಸ್ಯರಾಗುವರು. ಈ ದಿಸೆಯಲ್ಲಿ ಜೂನ್ ತಿಂಗಳಲ್ಲಿ ನಾಲ್ಕು ಸ್ಥಾನ ಖಾಲಿಯಾಗಲಿವೆ ಎಂದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ