Breaking News

ಇಂದು ಬೆಳಗಿನ ಜಾವ ಕೆರೆಗೆ ನೀರು ಕುಡಿಯಲು ಬಂದಿದ್ದ ಚಿರತೆ ಮತ್ತೆ ಎಸ್ಕೇಪ್

Spread the love

ಬೆಳಗಾವಿಯ ಕ್ಲಬ್ ರೋಡ್‍ನಲ್ಲಿ ರಸ್ತೆ ದಾಟುವಾಗ ಜಸ್ಟ್ ಮಿಸ್ ಆಗಿದ್ದ ಚಿರತೆ ಇಂದು ಬೆಳಗಿನ ಜಾವ ಮತ್ತೆ ಎಸ್ಕೇಪ್ ಆಗಿದ್ದು, ಕೆರೆಗೆ ನೀರು ಕುಡಿಯಲು ಬಂದಿದ್ದ ವೇಳೆ ಪರಾರಿಯಾಗಿದೆ

ಹೌದು ಕಳೆದ 23 ದಿನಗಳಿಂದ ಕುಂದಾನಗರಿ ಬೆಳಗಾವಿಯಲ್ಲಿ ಭೀತಿ ಹುಟ್ಟಿಸಿರುವ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಚೆಲ್ಲಾಟ ಆಡುತ್ತಿದೆ.

ಇಂದು ಬೆಳಗಿನ ಜಾವ ಹಿಂಡಲಗಾ ಗಣಪತಿ ಮಂದಿರದ ಪಕ್ಕದಲ್ಲಿರುವ ಕೆರೆಗೆ ನೀರು ಕುಡಿಯಲು ಬಂದಿತ್ತು. ಈ ವೇಳೆ ಅರಣ್ಯ ಇಲಾಖೆಯ ತಂಡ ಅಲ್ಲಿಗೆ ಧಾವಿಸುವಷ್ಟರಲ್ಲಿ ಚಿರತೆ ಮತ್ತೆ ತಪ್ಪಿಸಿಕೊಂಡು ಹೋಗಿದೆ.ಇನ್ನು ಅರಣ್ಯ ಇಲಾಖೆ ಚಿರತೆ ಹಿಡಿಯಲು ನಿನ್ನೆ ಹನಿಟ್ರ್ಯಾಪ್‍ಗೆ ಮುಂದಾಗಿತ್ತು. ಆದರೆ ಅದು ಕೂಡ ವಿಫಲವಾಗಿದೆ ಎಂಬ ಅನುಮಾನ ಮೂಡುತ್ತಿದೆ.

 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ