Breaking News

ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.:C.M.

Spread the love

ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿಬರಲಿ ಎಂದು ಹಾರೈಸುತ್ತೇನೆ.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ