Breaking News

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..

Spread the love

ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಪತಿ ಜೊತೆ ಸ್ಪಂದನಾ ಬ್ಯಾಂಕಾಕ್ ಗೆ ಹೋಗಿದ್ದು, ತೀವ್ರ ಹೃದಯಾಘಾತದಿಂದ ಸ್ಪಂದನಾ ಬ್ಯಾಂಕಾಕ್ ನಲ್ಲೇ ಸಾವನ್ನಪ್ಪಿದ್ದಾರೆ. ವಿಜಯ್ ಜೊತೆ ಸ್ಪಂದನಾ 2007ರಲ್ಲಿ ಸಪ್ತಪದಿ ತುಳಿದಿದ್ದರು. ವಿಜಯ್​- ಸ್ಪಂದನಾ ದಂಪತಿಗೆ ಶೌರ್ಯ ಎಂಬ ಪುತ್ರನಿದ್ದಾನೆ

ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿದ್ದು, ಇದು ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ಬೆಂಗಳೂರಿನಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಜನನ
ವಿಜಯ್​ ರಾಘವೇಂದ್ರ ಅವರು ಅಪೂರ್ವ ಸಿನಿಮಾದಲ್ಲಿ ನಟಿಸಿದ್ದರು. ವಿಜಯ್​ ಅಭಿನಯದ ಕಿಸ್ಮತ್​ ಸಿನಿಮಾವನ್ನು ಸ್ಪಂದನಾ ನಿರ್ಮಿಸಿದ್ದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ