Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೀ ಸದ್ಗುರು ಶಿವಯೋಗಿಶ್ವರ ಮಠ ಸುಕ್ಷೇತ್ರ ಕುಳ್ಳುರು ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಶ್ರೀ ಸದ್ಗುರು ಶಿವಯೋಗಿಶ್ವರ ಮಠ ಸುಕ್ಷೇತ್ರ ಕುಳ್ಳುರು ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕುಳ್ಳುರು ಗ್ರಾಮದಲ್ಲಿ ಶ್ರೀ ಶಿವಯೋಗಿಶ್ವರ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಶ್ರೀ ಬಸವಾನಂದ ಭಾರತೀ ಸ್ವಾಮೀಜಿ ಸುಕ್ಷೇತ್ರ ಕುಳ್ಳುರು ಕಲ್ಲ್ ಮಠ, ರಾಮಸಿದ್ದ ಪೂಜೇರಿ, ಕೃಷ್ಣಾ ಸಾಲಿಮನಿ, ಪ್ರಭು ಇರಪ್ಪ ಕರಡಿಗುದ್ದ್ , ಸಂಗಯ್ಯ ಹಿರೇಮಠ.

ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 12-08-2023


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ