Breaking News

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಡಾ. ಶ್ರೀಶೈಲ್ ಖನಗಾವಿ, ಗುರುಶಾಂತಯ್ಯ ಚರಳಿಮಠ , ಬಸವರಾಜ್ ಖನಗಾವಿ, ಬಸವರಾಜ್ ತಿಗಡಿ, ಶೇಖರ್ ದಳವಾಯಿ, ಪುಂಡಲೀಕ್ ಕರಾಡಿ,ದುಂಡಪ್ಪ ಗಿರಜಣ್ಣವರ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 02-09-2023


Spread the love

About Laxminews 24x7

Check Also

ಬೆಳಗಾವಿ:ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಹತ್ಯೆ

Spread the loveಬೆಳಗಾವಿ : ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನನ್ನು ಥಳಿಸಿರುವುದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ