Breaking News
Home / ರಾಜಕೀಯ / ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ವೀರಭದ್ರಪ್ಪಾ ನೀಲಪ್ಪನವರ, ಮಡಿವಾಳಪ್ಪ ನೇಗಿನಹಾಳ್, ಶಿವಪ್ಪ ಜಕ್ಕಾನಟ್ಟಿ, ಚಿದಾನಂದ್ ಪೂಜೇರಿ, ಗೌಡಪ್ಪ ಪಾಟೀಲ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 30-09-2023


Spread the love

About Laxminews 24x7

Check Also

ಸುವರ್ಣಸೌಧದ ಹಾಲ್‌ನಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್​ಗೆ ರಾಯರೆಡ್ಡಿ ಮನವಿ

Spread the loveಬೆಳಗಾವಿ: ಸಾವರ್ಕರ್ ಫೋಟೋ ತೆರವಿನ ಕೂಗಿನ‌ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸುವರ್ಣಸೌಧ ಸಭಾಭವನದಲ್ಲಿ ಗಣ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ