ಗೋಕಾಕ : ಅರಭಾವಿ ಮಠಕ್ಕೆ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ.
ನಿನ್ನೆ ದಿನ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯ ಹೊಂದಿದ್ದರು.
ಆದರಿಂದ ಅರಭಾವಿ ಮಠದ ಪೀಠಕ್ಕೆ ಯಮಕನಮರಡಿ ಮತಕ್ಷೇತ್ರದ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ.