Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / *ಅರಭಾಂವಿಮಠದ ನೂತನ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಗಳು ಪುಣ್ಯಾರಣ್ಯ!

*ಅರಭಾಂವಿಮಠದ ನೂತನ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಗಳು ಪುಣ್ಯಾರಣ್ಯ!

Spread the love

ಗೋಕಾಕ : ಅರಭಾವಿ ಮಠಕ್ಕೆ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ.

ನಿನ್ನೆ ದಿನ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯ ಹೊಂದಿದ್ದರು.

ಆದರಿಂದ ಅರಭಾವಿ ಮಠದ ಪೀಠಕ್ಕೆ ಯಮಕನಮರಡಿ ಮತಕ್ಷೇತ್ರದ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ