Breaking News

ಉಂಡು ಗೊರಕೆ ಹೊಡೆದ್ರು ಎಂದ ಅಶೋಕ್​ ವಿರುದ್ಧ ಕಾಂಗ್ರೆಸ್​​​ ಕಿಡಿ.. ಊಟದ ವೆಚ್ಚ ವಾಪಸ್​​ಗೆ ನಿರ್ಧಾರ

Spread the love

ಬೆಂಗಳೂರು: ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಉಂಡು ಗೊರಕೆ ಹೊಡೆಯುತ್ತಿದ್ದಾರೆ ಎಂದು ಸಚಿವ ಆರ್ ಅಶೋಕ್ ನೀಡಿದ್ದ ಹೇಳಿಕೆಯೀಗ ರಾಜ್ಯ ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸೌಧದಲ್ಲಿ ಧರಣಿ ವೇಳೆ ಊಟದ ವೆಚ್ಚವನ್ನ ಸ್ವತಃ ಭರಿಸಲು ಕಾಂಗ್ರೆಸ್​ ನಾಯಕರು ನಿರ್ಧರಿಸಿದ್ದಾರೆ.

ಈ ಬಗ್ಗೆ ವಿಧಾನಸಭೆ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ಶಾಸಕರಾದ ಡಾ. ರಂಗನಾಥ್, ರಾಜಶೇಖರ ಪಾಟೀಲ್, ಬಿ.ಕೆ. ಸಂಗಮೇಶ್ವರ್, ಪ್ರಕಾಶ್ ರಾಥೋಡ್, ಯಶವಂತರಾಯ ಹಾಗೂ ವೆಂಕಟರಮಣಯ್ಯ ಚರ್ಚೆ ನಡೆಸಿದ್ದಾರೆ. ಮಾನ ಮರ್ಯಾದೆ ಇದೆಯಾ ಅವರಿಗೆ, ಯಾರಾದರೂ ಹಂಗೆ ಮಾತಾಡ್ತಾರಾ? ಎಂದು ಅಶೋಕ್ ಪಟ್ಟಣ್ ಕಿಡಿಕಾರಿದ್ರು.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ