Breaking News

ಅಥರ್ವ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

Spread the love

.ಗೋಕಾಕ : ನಗರದಲ್ಲಿರುವ ಡಾ ಬೀರನಗಡ್ಡಿ ಅವರ ಅಥರ್ವ ಆಸ್ಪತ್ರೆಯ ನೂತನ ಕಟ್ಟಡದ ವಾಸ್ತು ಶಾಂತಿ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಡಾ.ಬೀರನಗಡ್ಡಿ ಅವರ ಅಥರ್ವ ಆರ್ಥೋ ಮತ್ತು ಟ್ರಾಮಾ ಕೇರ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ.

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ,
ಡಾ. ಮಲ್ಲಿಕಾರ್ಜುನ ಬಿರಣಗಡ್ಡಿ, ಡಾ.ಕೀರ್ತಿ ಬೀರಣಗಡ್ಡಿ, ವಕೀಲರಾದ ರಮೇಶ್ ಬೀರಣಗಡ್ಡಿ. ಮುಖಂಡರಾದ ಕಲ್ಲಪ್ಪಾ ಗೌಡ ಲಕ್ಕಾರ, ಆರೀಫ್ ಪಿರಜಾದೆ, ರಮೇಶ್ ಬಿಲಕುಂದಿ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಂತರರಾಜ್ಯ ವಂಚಕರ ಜಾಲವನ್ನು ಭೇದಿಸಿದ ಗೋಕಾಕ ಪೊಲೀಸರು

Spread the loveಬೆಳಗಾವಿ: ಜಿಲ್ಲೆಯ ಗೋಕಾಕದಲ್ಲಿ ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ