Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಎಂ ಚಂದರಗಿ ಗ್ರಾಮದಲ್ಲಿ ಶ್ರೀ ಕೆಂಪಯ್ಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಉದ್ದಪ್ಪಾ ಕೌಜಲಗಿ, ಶಿವನಗೌಡ ಪಾಟೀಲ, ಸಿದ್ರಾಮ ಕೌಜಲಗಿ, ಈರಪ್ಪಾ ಹೆಗಡೆ, ವಿಠ್ಠಲ ಪಾಟೀಲ, ಮಾರುತಿ ಮಾತನ್ನವರ, ಬಿರಪ್ಪಾ ರಾಯಗೌಡ್ರ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

ದಿನಾಂಕ 06/01/2024


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ