Breaking News

ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗಿ

Spread the love

ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗಿ.

 

ಯರಗಟ್ಟಿ : ಕೋಟೂರು ಶಿವಾಪೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು.

 

ಸೋಮವಾರ ದಿನಾಂಕ 19-02-2024 ರಂದು ಜರುಗಿದ ಕಾರ್ಯಕ್ರಮದಲ್ಲಿ ಯುವ ನಾಯಕ ಹಾಗೂ ಸೌಭಾಗ್ಯ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರಿಗೆ ಊರಿನ ಮುಖಂಡರು ಸತ್ಕಾರ ಮಾಡಿದರು.


ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ಶ್ರೀ ಸಿದ್ಧ ಶಿವಯೋಗಿ ಸ್ವಾಮೀಜಿ ಹಾಗೂ ಶ್ರೀ ಮ.ನಿ.ಪ್ರ.ಸ್ವ ಚನ್ನವೀರ ದೇವರು ಸ್ವಾಮೀಜಿ ಮತ್ತು ಊರಿನ ಮುಖಂಡರು ರೈತರು ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ