ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆಯನ್ನುದ್ದೇಶಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರು ಮಾತನಾಡುತ್ತಿರುವುದು.
*ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ,
ಮಾಜಿ ಸಂಸದ ಡಾ. ಪ್ರಭಾಕರ ಕೋರೆ, ಸಂಸದರಾದ ಮಂಗಲ ಅಂಗಡಿ, ಈರಪ್ಪ ಕಡಾಡಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಬೆಳಗಾವಿ ವಲಯದ ಶಾಸಕರು, ಸಂಸದರು, ಮಾಜಿ ಶಾಸಕರು, ಮುಖಂಡರು, ಕೋರ್ ಕಮೀಟಿ ಸದಸ್ಯರು ಪಾಲ್ಗೊಂಡಿದ್ದರು.*