Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಪುಲಗಡ್ಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಗಜಾನನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ್ ಹುಚರೆಡ್ಡಿ , ಮುರಳಿ ವಜ್ರಮಟ್ಟಿ , ತುಕಾರಾಮ ಪಾಟೀಲ, ಶಿವನಗೌಡ ನಾಯ್ಕ್, ಶ್ರೀಮಂತ ಬಡಿಗೇರ, ಮಂಜುನಾಥ ನಾಯ್ಕ, ಮಲ್ಲನಗೌಡ ಪಾಟೀಲ, ಸಂಗಮೇಶ ಹಿತ್ತಲಮನಿ, ಶ್ರೀಕಾಂತ್ ಬಾಜನ್ನವರ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

ದಿನಾಂಕ 16/03/2024


Spread the love

About Laxminews 24x7

Check Also

ಮುಗಳಿಹಾಳ ಜಾತ್ರಾ ಮಹೋತ್ಸವ ಹಾಗೂ ನಾಟಕ ಚಾಲನೆ ನೀಡಿದ ಅಶ್ವಥ್ ವೈದ್ಯ

Spread the loveಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ