Breaking News
Home / ರಾಜಕೀಯ / ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು

ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು

Spread the love

ಬೆಳಗಾವಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಡಿಸಿ ಕಚೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವಾರಾಣಸಿಯ ಜ್ಞಾನವಾಪಿ ಮಸೀದಿ ಐತಿಹಾಸಿಕ ಮಸೀದಿಗಳಲ್ಲಿ ಒಂದಾಗಿದೆ. ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ. ಅದೊಂದು ಕಾರಂಜಿ. ಅದೇ ಕಾರಂಜಿಯನ್ನೇ ಶಿವಲಿಂಗ ಎಂದು ಬಿಂಬಿಸುವ ಹುನ್ನಾರವನ್ನು ಬಿಜೆಪಿ ಮತ್ತು ಸಂಘ ಪರಿವಾರದವರು ಮಾಡುತ್ತಿದ್ದಾರೆ ಎಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

Spread the love ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ