Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the love

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ 24 ಗಂಟೆಯು ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಇಂದು ದಿನಾಂಕ: 21.03.2024 ರಂದು ಮುಂಜಾನೆ ಸುಮಾರು 2:00 ಗಂಟೆಯ ಸಮಯದಲ್ಲಿ ಮಹಾರಾಷ್ಟ್ರದಿಂದ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಒಬ್ಬನ ಬ್ಯಾಗನಲ್ಲಿ ದಾಖಲೆ ಇಲ್ಲದ ರೂ.14 ಲಕ್ಷ ನಗದಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ 24 ಗಂಟೆಯು ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಇಂದು ದಿನಾಂಕ: 21.03.2024 ರಂದು ಮುಂಜಾನೆ ಸುಮಾರು 2:00 ಗಂಟೆಯ ಸಮಯದಲ್ಲಿ ಮಹಾರಾಷ್ಟ್ರದಿಂದ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಒಬ್ಬನ ಬ್ಯಾಗನಲ್ಲಿ ದಾಖಲೆ ಇಲ್ಲದ ರೂ.14 ಲಕ್ಷ ನಗದನ್ನು ಮಲ್ಲಪ್ಪಾ ದತ್ತವಾಡೆ ಎಸ್.ಎಸ್.ಟಿ. ಪರಿಶೀಲನಾ ತಂಡವು ವಶಪಡಿಸಿಕೊಂಡಿದೆ. ಸದರಿ ವ್ಯಕ್ತಿಯ ಮೇಲೆ ಎಫ್ ಆಯ್ ಆರ್ ದಾಖಲಿಸಿ ಪೋಲಿಸ ಕಾನೂನುಗಳ ಅಡಿಯಲ್ಲಿ ಮತ್ತು ಆದಾಯ ತೆರಿಗೆ ಕಾನೂನುಗಳ ಅನ್ವಯ ಕ್ರಮವಹಿಸಲಾಗಿದೆ. ಸದರಿ ಚೆಕ್ ಪೋಸ್ಟನಲ್ಲಿ ಇದು ಎರಡನೇ ಪ್ರಕರಣವಾಗಿದ್ದು ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ ಎಂದು ಶ್ರೀ ಸತ್ಯನಾರಾಯಣ ಭಟ್ಟ, ಸಹಾಯಕ ಚುನಾವಣಾಧಿಕಾರಿಗಳು ನಿಪ್ಪಾಣಿ ರವರು ತಿಳಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ರೂ. 50 ಸಾವಿರಕ್ಕಿಂತ ಹೆಚ್ಚಿನ ನಗದನ್ನು ಸೂಕ್ತ ದಾಖಲೆಗಳಿಲ್ಲದೆ ಸಾರ್ವಜನಿಕರು ಸಾಗಾಟ ಮಾಡಬಾರದೆಂದು ತಿಳಿಸಿದರುನ್ನು ಮಲ್ಲಪ್ಪಾ ದತ್ತವಾಡೆ ಎಸ್.ಎಸ್.ಟಿ. ಪರಿಶೀಲನಾ ತಂಡವು ವಶಪಡಿಸಿಕೊಂಡಿದೆ. ಸದರಿ ವ್ಯಕ್ತಿಯ ಮೇಲೆ ಎಫ್ ಆಯ್ ಆರ್ ದಾಖಲಿಸಿ ಪೋಲಿಸ ಕಾನೂನುಗಳ ಅಡ


Spread the love

About Laxminews 24x7

Check Also

ಬತ್ತಿದ ಜೀವನದಿ; ಹೆಚ್ಚಿದ ದುಗುಡ

Spread the love ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ