Breaking News

ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮ ; ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಉದ್ಘಾಟನೆ

Spread the love

ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮ ; ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಉದ್ಘಾಟನೆ

ಗೋಕಾಕ : ತಾಲೂಕಿನ ಕನಸಗೇರಿ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ಹ.ಬ.ಪ ಅದೀಕರಾವ್ ಪಾಟೀಲ, ನಾಗಪ್ಪ ಎಳಿಗಾರ, ಮಹಾದೇವ ಗಡ್ಢಿಹೊಳಿ, ಅರ್ಜುನ್ ಬೆಕ್ಕನ್ನವರ, ವಿರೂಪಾಕ್ಷಿ ಬಡಿಗೇರ, ಮಂಜುನಾಥ ಶಿಂದಿಗಾರ, ನಾಗಪ್ಪ ಬಿಸಿರೊಟ್ಟಿ, ಕರೆಪ್ಪಾ ಚುನ್ನಪ್ಪಗೋಳ, ಮಾಯಪ್ಪ ಮಾಯಣ್ಣವರ, ಸಿದ್ದರಾಯ ಕುರಿಹುಳಿ, ಚುನ್ನಪ್ಪ ಚುನ್ನಪ್ಪಗೋಳ ಹಾಗೂ ಅನೇಕ ಮುಖಂಡರು ಯುವಕರು ಉಪಸ್ಥಿತರಿದ್ದರು.

 

 

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ