Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾ

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಸೋಮಪ್ಪ ಸನ್ನಮ್ಮನವರ, ರಾಮನಗೌಡ ಪಾಟೀಲ, ಈರಪ್ಪ ಶೀಲವಂತರ, ಮಾಂತೇಶ ಸೋಮಪುರ, ನೀಲಕಂಠ ಕಂಬಾರ, ಮಾಂತೇಶ ಸಿದ್ದಬಸನವರ, ಶಿವಲಿಂಗಯ್ಯ ಹಿರೇಮಠ.ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.
ದಿನಾಂಕ 20/07/2024


Spread the love

About Laxminews 24x7

Check Also

ಆರ್.ವಿ.ದೇಶಪಾಂಡೆ ಹಿರಿಯರು ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ

Spread the love ಬೆಳಗಾವಿ: ಮುಖ್ಯಮಂತ್ರಿಯಾಗುವ ಆಸೆ ಎಲ್ಲರಲ್ಲಿಯೂ ಇದೆ. ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಕ್ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ