Breaking News

ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Spread the love

SCHOOL COLLEGE HOLIDAY ON 24 JULY

ವ್ಯಾಪಕ ಮಳೆ: ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ, ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ