Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love

!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಅಸುoಡಿ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

 

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಈರಪ್ಪಾ ತೋಟಗಿ, ಶಿವಪ್ಪಾ ಮಲ್ಲೂರ, ಸೋಮಾನಿಂಗ ತಳವಾರ, ರಮೇಶ್ ತೊರಗಲ್ , ಮಡಿವಾಳಪ್ಪ ಚಚಡಿ, ಬಾಳಪ್ಟಾ ಕುಂದರಗಿ, ಮಂಜು ಬೆಕ್ಕಣ್ಣವರ , ಗಂಗಾದರ ಇನಾಮತಿ, ಮಹಾಂತೇಶ ಹೊಸಪೇಟೆ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.
ದಿನಾಂಕ 10/08/2024


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮುಜಮ್ಮಿಲ್ ಡೋಣಿ ರಾಜಿನಾಮೆ

Spread the love ಬೆಳಗಾವಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮುಜಮ್ಮಿಲ್ ಡೋಣಿ ರಾಜಿನಾಮೆ ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ