Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ವಿಠ್ಠಲ ಹುಣಶಿಕಟ್ಟಿ, ವೆಂಕಟೇಶ್ ಗಿರಡ್ಢಿ , ಸುನೀಲ್ ಕತ್ತಿ, ವಾಸುದೇವ ಪಾಟೀಲ್, ಬಸಪ್ಪಾ ಡೋಳ್ಳಿ, ಬಾಲಚಂದ್ರ ಈರಡ್ಡಿ, ರಾಯಪ್ಪ ಬಾನಸಿ, ಸಕ್ರಪ್ಪಾ ನಾಯಕ, ಸತ್ತೇಪ್ಪಾ ಕಿಲಾರಿ, ಹಣಮಂತ ಈರಡ್ಡಿ, ಅಶೋಕ್ ಪಾಟೀಲ್, ಶ್ರೀನಿವಾಸ ಈರಡ್ಡಿ ಹಾಗೂ ಅನೇಕ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ