Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಡವಳೇಶ್ವರ್ ಗ್ರಾಮದ ಶ್ರೀ ಉಳಿಮಟ್ಟದ ರಂಗೇಶ ( ಹನುಮಾನ ) ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಜಾಲಿಚೆರಿ, ಭೀಮಪ್ಪಾ ಕಂಬಳಿ, ಮಹದೇವ್ ಕೊಟ, ವೆಂಕಪ್ಪ ಅಂಬಲಾಜೇರಿ, ಶಂಕರ ಅಂಗಡಿ ವೆಂಕಪ್ಪ ಗಸ್ತಿ, ಪಂಚಪ್ಪ ಡವಳೇಶ್ವರ್, ಮುತ್ತೇಪ್ಪ ಉಪ್ಪಾರ
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ