Breaking News

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ರುದ್ರಾಪುರ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿಹರಿ ಮಂದಿರದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಸೋಮಲಿಂಗ ಜಮನಾಳ, ಶಿವಾನಂದ ಸೋಲಾಪುರ, ನಿಂಗಪ್ಪಾ ಸೊಗಲದ, ಮಾರುತಿ ಪೂಜೇರಿ.
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸತ್ತ ಸಾಕು ನಾಯಿ ಜತೆ 3 ದಿನ ಕಳೆದ ಯುವತಿ!

Spread the loveಬೆಂಗಳೂರು, (ಜೂನ್ 29): ಯುವತಿಯೋರ್ವಳು ತನ್ನ ಮನೆಯಲ್ಲಿದ್ದ ಸಾಕು ನಾಯಿಯನ್ನು (pet dog) ಕೊಂದು ಅದರ ಜೊತೆ ನಾಲ್ಕು ದಿನ ಕಳೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ