Breaking News

ವಿರುಷ್ಕಾ’ ಜೋಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿ ಹರಡಿದೆ.

Spread the love

ವಿರುಷ್ಕಾ’ ಜೋಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿ ಹರಡಿದೆ.

ಬಾಲಿವುಡ್​​ ನಟಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದೆ.

ಈ ಸುದ್ದಿಯನ್ನು ತಾರಾ ದಂಪತಿ ಖಚಿತಪಡಿಸಿಲ್ಲ. ಆದ್ರೀಗ ವಿರುಷ್ಕಾ ಜೋಡಿಯ ವಿಡಿಯೋವೊಂದು ಆನ್​​ಲೈನ್​ನಲ್ಲಿ ಕಾಡ್ಗಿಚ್ಚಿನಂತೆ ವೈರಲ್​ ಆಗಿದೆ. ಇದರಲ್ಲಿ ಅನುಷ್ಕಾ ಶರ್ಮಾ ಪ್ರೆಗ್ನೆಂಟ್​ ಎಂಬುದು ನೆಟ್ಟಿಗರ ಗುಮಾನಿ.


Spread the love

About Laxminews 24x7

Check Also

ಆಟವಾಡುತ್ತಾ ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

Spread the loveಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ