ಚೆನ್ನೈ: ಸೂಪರ್ ಸ್ಟಾರ್, ರಾಜಕಾರಣಿ ರಜನಿಕಾಂತ್ ಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಜನಿಕಾಂತ್ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಷಗಳು. ಆರೋಗ್ಯದಿಂದ ದೀರ್ಘಾಯುಷ್ಯರಾಗಿ ಬಾಳಿ ಎಂದು ಹಾರೈಸಿದ್ದಾರೆ.
ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭ ಕೋರಲೆಂದು ಆಗಮಿಸಿರುವ ಸಾವಿರಾರು ಅಭಿಮಾನಿಗಳು ರಜನಿಕಾಂತ್ ಅವರ ಚೆನ್ನೈ ನಿವಾಸದ ಎದುರು ಜಮಾಯಿಸಿದ್ದಾರೆ.
Laxmi News 24×7