Breaking News
Home / Uncategorized / ಸೂಪರ್ ಸ್ಟಾರ್, ರಾಜಕಾರಣಿ ರಜನಿಕಾಂತ್ ಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.

ಸೂಪರ್ ಸ್ಟಾರ್, ರಾಜಕಾರಣಿ ರಜನಿಕಾಂತ್ ಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.

Spread the love

ಚೆನ್ನೈ: ಸೂಪರ್ ಸ್ಟಾರ್, ರಾಜಕಾರಣಿ ರಜನಿಕಾಂತ್ ಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಜನಿಕಾಂತ್ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಷಗಳು. ಆರೋಗ್ಯದಿಂದ ದೀರ್ಘಾಯುಷ್ಯರಾಗಿ ಬಾಳಿ ಎಂದು ಹಾರೈಸಿದ್ದಾರೆ.

ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭ ಕೋರಲೆಂದು ಆಗಮಿಸಿರುವ ಸಾವಿರಾರು ಅಭಿಮಾನಿಗಳು ರಜನಿಕಾಂತ್ ಅವರ ಚೆನ್ನೈ ನಿವಾಸದ ಎದುರು ಜಮಾಯಿಸಿದ್ದಾರೆ.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ