Breaking News

ರಾಜ್ಯದಲ್ಲಿ ನಾಳೆಯಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರ್ಣ ಶಾಲೆಗಳು ಆರಂಭ

Spread the love

ಬೆಂಗಳೂರು : ರಾಜ್ಯದಲ್ಲಿ ನವೆಂಬರ್ 2 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಾಥಮಿಕ ಶಾಲೆಗಳು (Primary Schools) ಪೂರ್ಣ ಅವಧಿ ತರಗತಿಗಳು ಆರಂಭವಾಗಲಿವೆ.

ರಾಜ್ಯಯ ಸರ್ಕಾರವು ಅ.25 ರಿಂದ 1 ರಿಂದ 5 ನೇ ತರಗತಿಗಳನ್ನು ಆರಂಭಿಸಿತ್ತು.

ಆದರೆ ಅರ್ಧ ದಿನ ಮಾತ್ರ ತರಗತಿಗಳು ನಡೆಸಲು ಸೂಚಿಸಿತ್ತು. ನವೆಂಬರ್ 2 ರ ಮಂಗಳವಾರದಿಂದ ಪಾರ್ಥಮಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿವೆ. ಇದಕ್ಕೆ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅ.25 ರಿಂದ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿತ್ತು. ಇದೀಗ ನವೆಂಬರ್ 2 ರಂದು ಪೂರ್ಣ ತರಗತಿಗಳು ಆರಂಭವಾಗಲಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ