Breaking News

ಶಿವ ಜಯಂತಿಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಶಿವ ಜಯಂತಿಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಕಂಗ್ರಾಳಿ ಕೆ.ಎಚ್ ಗ್ರಾಮದ ಜ್ಯೋತಿ ನಗರ ಶಿವ ಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಲ್ಲಿ‌ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಿವಾಜಿ ಮೂರ್ತಿಗೆ ಗೌರವ ನಮನ ಸಲ್ಲಿಸಿದರು.

ಈ ವೇಳೆ ಬಾಳು ಪಾಟೀಲ, ಆನಂದ ಭಜಂತ್ರಿ, ಮೋಹನ ಕಾಂಬಳೆ, ಯಲ್ಲಪ್ಪ ಗವಳಿ, ರಾಕೇಶ್ ಪಾಟೀಲ, ವಿನಾಯಕ ಕಮ್ಮಾರ್, ಟಿ.ಡಿ‌.ಪಾಟೀಲ, ವೈಜನಾಥ್ ಬೆನ್ನಾಳಕರ್, ವಿನಾಯಕ ರಾಜಗೋಳಕರ್, ಪರಶುರಾಮ ಪಾಟೀಲ, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ