Breaking News

ಪಕ್ಕದ ಮನೆಯವರೆಗೆ ಕೊರೊನಾ ಸೋಂಕುಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ

Spread the love

ಬೆಂಗಳೂರು: ಪಕ್ಕದ ಮನೆಯವರೆಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ ಒಳಗಾಗಿದ್ದಾರೆ.

ಈ ವಿಚಾರವಾಗಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ನಾನು ಕೂಡ ಐಸೊಲೇಷನ್‍ಗೆ ಒಳಪಡುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು ನಿವಾಸದ ಬಳಿ ಭೇಟಿ ಮಾಡಲು ತಾವು ಮುಂದಾಗಬಾರದೆಂದು ವಿನಂತಿಸಿಕೊಳ್ಳುತ್ತೇನೆ. ಆದ್ದರಿಂದ ಯಾವುದೇ ಸಮಸ್ಯೆ ಅಥವಾ ಸಲಹೆಗಳಿದ್ದರೆ, ನನ್ನನ್ನು ಭೇಟಿ ಮಾಡುವ ಬದಲು ನೇರವಾಗಿ ನನಗೆ ಕರೆ ಮಾಡಿ ಚರ್ಚಿಸಲು ಕೋರಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.   

 


Spread the love

About Laxminews 24x7

Check Also

ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ

Spread the love ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ