ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಖ್ಯಾತ ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಭಕ್ತರ ಸೋಗಿನಲ್ಲಿ ಬಂದು ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.
Laxmi News 24×7