Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಚಿಕ್ಕೋಡಿ: ಕಾಲೇಜು ಕಾಂಪೌಂಡ್​ ಗೋಡೆಗೆ ಅಳವಡಿಸಿದ್ದ ಗೇಟ್​​ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವು

ಚಿಕ್ಕೋಡಿ: ಕಾಲೇಜು ಕಾಂಪೌಂಡ್​ ಗೋಡೆಗೆ ಅಳವಡಿಸಿದ್ದ ಗೇಟ್​​ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವು

Spread the love

ಚಿಕ್ಕೋಡಿ: ಕಾಲೇಜು ಕಾಂಪೌಂಡ್​ ಗೋಡೆಗೆ ಅಳವಡಿಸಿದ್ದ ಗೇಟ್​​ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಚಿಕ್ಕೋಡಿಯ ಆರ್.ಡಿ ಕಾಲೇಜಿನಲ್ಲಿ ನಡೆದಿದೆ.

ಚಿಕ್ಕೋಡಿ ನಗರದ ಇಂದಿರಾನಗರ ನಿವಾಸಿಯಾಗಿದ್ದ ಸೂಫಿಯಾನ್ ರಾಜು ಮುಲ್ಲಾ (10) ಮೃತ ದುರ್ದೈವಿ. ಬಾಲಕ ಗೇಟ್ ದಾಟಿ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ