Breaking News
Home / ರಾಜಕೀಯ / ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪೊನ್ನುರಾಜ್

ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪೊನ್ನುರಾಜ್

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪುಣ್ಣುರಾಜ್‌ ಅವರನ್ನು ನೇಮಕ ಮಾಡಲಾಗಿದೆ.

ಐಎಎಸ್‌ ಅಧಿಕಾರಿ ಸೆಲ್ವರಾಜ್ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದರು.

ಪುಣ್ಣುರಾಜ್ ಅವರು ಕೆಪಿಸಿಎಲ್‌ ನ ನಿರ್ದೆಶಕರಾಗಿಯೂ ಮುಂದುವರೆಯಲಿದ್ದಾರೆ


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ