Breaking News

ದೆಹಲಿಯಲ್ಲಿ ಹತ್ತಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗೆ ಲಾಬಿ

Spread the love

ನವದೆಹಲಿ:ದೆಹಲಿಯಲ್ಲಿ 10 ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗೆ ಲಾಬಿ.ಹಿರಿಯ ಸಚಿವರಿಗೆ ಟೆನ್ಷನ್ ಶುರುವಾಗಿದೆ.ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸಂಪುಟದಿಂದ ಹಿರಿಯ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ.ಅಶೋಕ್, ಉಮೇಶ್ ಕತ್ತಿ ಬಳಿಕ ಈಗ ಲಕ್ಷ್ಮಣ್, ಸವದಿ, ಸಿಸಿ ಪಾಟೀಲ್ ಹಾಗೂ ರಾಮುಲು ದೆಹಲಿಗೆ ತೆರಳಲಿದ್ದಾರೆ.

ಸತೀಶ್ ರೆಡ್ಡಿ ವಲ್ಯಾಪುರೆ ಸಹಿತ ಹಲವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ್ದಾರೆ.ಸಂಪುಟದಿಂದ ನಮ್ಮನ್ನೆಲ್ಲಿ ಕೈಬಿಡುತ್ತಾರೋ ಎಂಬ ಆತಂಕದಲ್ಲಿ ಹಲವಾರು ಸಚಿವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದಾರೆ.ಹೊಸ ಶಾಸಕರು ತಮಗೆ ಮಂತ್ರಿ ಪದವಿ ಸಿಗಲಿ ಎಂದು ಭೇಟಿಯಾಗಿದ್ದರೆ, ಇನ್ನೂ ಮಾಜಿ ಸಚಿವರು ತಮ್ಮಲ್ಲೇ ಮಂತ್ರಿಸ್ಥಾನ ಇರಲಿ ಎಂದು ಲಾಬಿ ಮಾಡುತ್ತಿದ್ದಾರೆ. ಸಂಜೆ ಹೊತ್ತಿಗೆ ಸಿಎಂ ರ ಕ್ಯಾಬಿನೆಟ್ ಲೀಸ್ಟ್ ಫೈನಲ್ ಗೆ ತಲುಪಲಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ