Breaking News

ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪಗೆ ಮನವಿ

Spread the love

ಬೆಂಗಳೂರು : ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡಬೇಕೆಂದು ಮುನವಳ್ಳಿ ಬೆಂಬಲಿಗರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಗೆ ಎರಡು ಸಲ ಅನ್ಯಾಯ ಆಗಿದೆ. ಈ ಸಲ ಅನ್ಯಾಯ ಆಗದಂತೆ ಕ್ರಮವಹಿಸುವಂತೆ ವೀರಶೈವ ಲಿಂಗಾಯತರ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ.

ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವಕಾಶ ನೀಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದ ಬಳಿ : ಪರಣ್ಣ ಮುನವಳ್ಳಿ ಬೆಂಬಲಿಗರು ಘೋಷಣೆ ಕೂಗುತ್ತ, ಈ ಬಾರಿ ಸಚಿವಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ