Breaking News

ಯಾವ ಸ್ಥಾನ ನೀಡಿದ್ರೂ ನಿಭಾಯಿಸುವೆ-ಮಹೇಶ್​ ಕುಮಟಳ್ಳಿ

Spread the love

ಬೆಳಗಾವಿ: ಯಾವುದೇ ಸ್ಥಾನ ನೀಡಿದರೂ ನಾನು ನಿಭಾಯಿಸುವೆ. ಮಂತ್ರಿಗಿರಿಗಾಗಿ ಯಾವುದೇ ಲಾಭಿ ಮಾಡಲ್ಲ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧ ಎಂದು ಅಥಣಿ ಶಾಸಕ ಮಹೇಶ್​ ಕುಮಟಳ್ಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಅಥಣಿ ತಾಲೂಕಿನ ಪ್ರವಾಹ ಸಂತ್ರಸ್ತರ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸಲಾಗುವುದು. ಗ್ರಾಮಗಳ ಸ್ಥಳಾಂತರಕ್ಕೆ ಜಮೀನಿನ ಕೊರತೆ ಇದೆ. ಅದಕ್ಕಾಗಿ ಪುನರ್ವಸತಿ ಕಾರ್ಯ ವಿಳಂಬವಾಗುತ್ತಿದೆ. ಶೀಘ್ರದಲ್ಲೇ ವಿಶೇಷ ಪ್ರಕರಣದಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ