Breaking News

ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದ

Spread the love

ಬೆಳಗಾವಿ: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿಯ ರಾಯಭಾಗದಲ್ಲಿ ನಡೆದಿದೆ.

ಆರೋಪಿ ಅಮೀರ್ ದಾರ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿ ಪೀಡಿಸುತ್ತಿದ್ದ. ಯುವತಿ ನಿರಾಕರಿಸಿದ್ದಾಳೆ. ಟ್ಯೂಷನ್ ಮುಗಿಸಿ ಶಿಕ್ಷಕರ ಮನೆಯಿಂದ ವಾಪಸ್ ಅಗುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ