Breaking News

ಗೋಕಾಕ್ ಫಾಲ್ಸ್ ಬಳಿ ಯುವಕರ ಸೆಲ್ಫಿ ಹುಚ್ಚಾಟ………

Spread the love

ಗೋಕಾಕ್: ಜಿಲ್ಲೆಯ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನೀರಿನ ಭಯವಿಲ್ಲದೆ ಯುವಕರು ತಮ್ಮ ಹುಚ್ಚಾಟ ಮೆರೆಯುತ್ತಿದ್ದಾರೆ.ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದೆ. 180 ಅಡಿಯಿಂದ ಧುಮ್ಮುಕ್ಕುತ್ತಿರುವ ಜಲಪಾತದ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಯುವಕರು ಮಜಾ ಮಾಡುತ್ತಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ

ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದೆ. 180 ಅಡಿಯಿಂದ ಧುಮ್ಮುಕ್ಕುತ್ತಿರುವ ಜಲಪಾತದ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಯುವಕರು ಮಜಾ ಮಾಡುತ್ತಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.

https://youtu.be/DA8uRyexAtA

ಭಾರತದ ನಯಾಗಾರ್ ಫಾಲ್ಸ್ ಎಂದೇ ಪ್ರಸಿದ್ಧಿ ಪಡೆದಿರುವ ಗೋಕಾಕ್ ಫಾಲ್ಸ್ ಸಮೀಪ ಯಾರೂ ಹೋಗದಂತೆ ತಾಲೂಕು ಆಡಳಿತ ಇನ್ನೂ ಕಡಿವಾಣ ಹಾಕಿಲ್ಲ. ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಇದಕ್ಕೆ ಕಡಿವಾಣ ಹಾಕೋ ಅಗತ್ಯತೆ ಇದ್ದು, ಜಲಪಾತ ನೋಡಲು ಬಂದವರು ಕಾಲುಜಾರಿ ಬಿದ್ರೆ ಯಾರು ಹೊಣೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ