Breaking News

KPSC : ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ : ಪ್ರವೇಶ ಪತ್ರ ಬಿಡುಗಡೆ

Spread the love

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ.

 

24-06-2020 ರಲ್ಲಿ ಅಧಿಸೂಚಿಸಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ದಿನಾಂಕ07-08-2021 ರಂದು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpse.kar,nic.in ನಲ್ಲಿ ದಿನಾಂಕ 02-08-2021 ರಿಂದ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

 

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ತಾಂತ್ರಿಕ ಸಮಸ್ಯೆ ಎದುರಾದಲ್ಲಿ Help Line ಸಂಖ್ಯೆ 180005728707 ಅನ್ನು ಸಂಪರ್ಕಿಸಬಹುದು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ