Breaking News

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ವಿದೇಶಿ ಪ್ರಜೆ ಸೇರಿ ನಾಲ್ವರು ಬಂಧನ, ₹6 ಕೋಟಿ ಮೌಲ್ಯದ ಡ್ರಗ್ಸ್​ ವಶ

Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆದಿದ್ದಾರೆ.

ಇನ್ನು, ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ವಿದೇಶಿ ಪ್ರಜೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. 15 ಕೆಜಿ ಹಶೀಶ್ ಎಣ್ಣೆ, 10 ಕೆಜಿ ಗಾಂಜಾ, ಎಕ್ಸ್​​ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ.

ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಿಂಗ್​​ ಪಿನ್​ ಈಗ ಸಿಸಿಬಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ನಾಲ್ವರು ಆರೋಪಿಗಳು ಜೈಲು ಕಂಬಿ ಎಣಿಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ