Breaking News

ಸಿಎಂ ಬೊಮ್ಮಾಯಿರನ್ನು ಭೇಟಿ ಮಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್

Spread the love

ಬೆಂಗಳೂರು :ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಆರ್.ಟಿ.ನಗರದ ಸಿಎಂ ನಿವಾಸಕ್ಕೆ ಪುತ್ರ ಯುವರಾಜ್ ಕುಮಾರ್ ಜೊತೆ ಭೇಟಿ ನೀಡಿದ ರಾಘವೇಂದ್ರ ರಾಜ್ ಕುಮಾರ್, ಸಿಎಂಗೆ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು,
ಸಿಎಂ ಬೊಮ್ಮಾಯಿಯವರು ನಮ್ಮ ಕುಟುಂಬ ಸ್ನೇಹಿತರು. ಬೊಮ್ಮಾಯಿಯವರ ಮದುವೆಗೆ ಅಪ್ಪಾಜಿಯವರು ಹೋಗಿದ್ದರು. ಆಗಿನಿಂದಲೂ ನಮ್ಮ ಕುಟುಂಬಕ್ಕೆ ಅವರ ಪರಿಚಯವಿದೆ. ಅವರು ಸಿಎಂ ಆಗಿರುವ ಹಿನ್ನೆಲೆ ಅಭಿನಂದಿಸಲು ಬಂದಿದ್ದೆ. ನಮ್ಮ ಶಿಕ್ಷಣ ಟ್ರಸ್ಟ್ನಿಂದ ಒಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೂ ಸಿಎಂ ಅವರನ್ನು ಆಹ್ವಾನಿಸಿದ್ದೇವೆ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ