Breaking News

ಕೆಲವೇ ಗಂಟೆಗಳಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

Spread the love

ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (SSLC Result 2021) ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಲಭ್ಯವಾಗಲಿದೆ. ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರಬೀಳಲಿದ್ದು 10ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಟಿವಿ9 ಕನ್ನಡ ಡಿಜಿಟಲ್ ಶುಭಕೋರುತ್ತದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ