ಬೆಂಗಳೂರು – ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ.
ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ.
ಸೆಪ್ಟಂಬರ್ 3ರಂದು ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …