Breaking News

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು : ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.

ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಜೂಜು, ಡಾರ್ಕ್ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವಂತಿಲ್ಲ. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಜ್ಞಾನೇಂದ್ರಗೆ ಸೂಚನೆ ನೀಡಿದ್ದಾರೆ


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ